August 21, 2026

ಉಡುಪಿ: ಹಿಜಾಬ್ ತೀರ್ಪು ಹಿನ್ನೆಲೆ: ನಾಳೆ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

0
image_editor_output_image957543846-1647275811677

ಉಡುಪಿ: ಹಿಜಾಬ್ ವಿವಾದ ಕುರಿತಂತೆ ನಾಳೆ ರಾಜ್ಯ ಹೈಕೋರ್ಟ್ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದ್ದಾರೆ.ಅಂದಹಾಗೆ ಹಿಜಾಬ್ ವಿವಾದ ರಾಜ್ಯದಲ್ಲೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಪ್ರಾರಂಭಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

Leave a Reply

Your email address will not be published. Required fields are marked *

You may have missed

error: Content is protected !!