February 4, 2026

ಪುತ್ತೂರು: ಬಸ್ ನಿಲ್ದಾಣದಲ್ಲಿ ಅನ್ಯ ಕೋಮಿನ ಜೋಡಿ: ಹಿಂದೂ ಸಂಘಟನೆ ಕಾರ್ಯಕರ್ತರ ವಶಕ್ಕೆ

0
IMG-20220316-WA0094.jpg

ಪುತ್ತೂರು: ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ವಿದ್ಯಾರ್ಥಿನಿಯರು ಜೊತೆಯಾಗಿರುವುದನ್ನು ಗಮನಿಸಿದ ಸಂಘಟನೆಯೊಂದರ ಕಾರ್ಯಕರ್ತರು ಎಚ್ಚರಿಕೆ ನೀಡಿದ ಘಟನೆ ಸಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ನಿನ್ನೆ ಶಾಲಾ ಕಾಲೇಜುಗಳಿಗೆ ರಜೆ ಇದ್ದರೂ ಸಹ ಅನ್ಯಕೋಮಿನ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಜೊತೆಯಾಗಿರುವುದನ್ನು ಗಮನಿಸಿದ ಸಂಘಟನೆಯೊಂದರ ಕಾರ್ಯಕರ್ತರು ಅವರನ್ನು ವಿಚಾರಿಸಿ, ಬಳಿಕ ಸಂಘಟನೆಯ ಕಚೇರಿಗೆ ಕರೆದೊಯ್ದು ಅಲ್ಲಿ ಎಚ್ಚರಿಕೆ ನೀಡಿ, ಅವರ ಪೋಷಕರನ್ನು ಕರೆಸಿ ಅವರೊಂದಿಗೆ ಕಳುಹಿಸಿ ಕೊಟ್ಟರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!