ಮಾಸ್ಕೋ: ಚೀನಾದ ಹಲವೆಡೆ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ, ರಷ್ಯಾದಲ್ಲಿಯೂ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತು ಸಾವಿನ ಪ್ರಮಾಣದಲ್ಲಿ ಹೆಚ್ಚಳವಾದ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ತುರ್ತು ಸೇವೆಯನ್ನು ಹೊರತುಪಡಿಸಿ 11 ದಿನಗಳ ಕಾಲ ಲಾಕ್ ಡೌನ್ ಜಾರಿಗೊಳಿಸಿದೆ ಎಂದು ವರದಿ ವಿವರಿಸಿದೆ.