February 1, 2026

ಉಡುಪಿ, ಭಟ್ಕಳದಲ್ಲಿ ಮುಸ್ಲಿಂ ಮಾಲಕತ್ವದ ಅಂಗಡಿ, ಮಳಿಗೆಗಳು ಬಂದ್

0
image_editor_output_image823116769-1647495476130.jpg

ಉಡುಪಿ/ಭಟ್ಕಳ: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ತೀರ್ಪು ಅತೃಪ್ತಿಕರವಾಗಿದ್ದು, ಇದು ಮುಸ್ಲಿಮರ ಸಾಂವಿಧಾನಿಕ ಧಾರ್ಮಿಕ ಮತ್ತು ಶೈಕ್ಷಣಿಕ ಹಕ್ಕುಗಳನ್ನು ಪರಿಗಣಿಸದೆ ಸರ್ಕಾರದ ಆಶಯದ ನಿರ್ಧಾರವನ್ನು ಎತ್ತಿಹಿಡಿಯುವಂತಿದೆ ಎಂದು ಮುಸ್ಲಿಂ ಒಕ್ಕೂಟಗಳು ಗುರುವಾರದಂದು ಬಂದ್ ಕರೆ ನೀಡಿರುವ ಹಿನ್ನಲೆಯಲ್ಲಿ ಉಡುಪಿ‌ ಭಟ್ಕಳ ನಗರದಲ್ಲಿ ಮುಸ್ಲಿಂ ಮಾಲೀಕತ್ವದ ಅಂಗಡಿ, ಮಳಿಗೆಗಳು ತೆರೆಯದೆ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದೆ.

Leave a Reply

Your email address will not be published. Required fields are marked *

error: Content is protected !!