February 3, 2026

ಉಡುಪಿ: ಎರಡೂವರೆ ವರ್ಷದ ಮಗುವನ್ನು ಮನೆಯಲ್ಲಿ ಬಿಟ್ಟು ತಾಯಿ ನಾಪತ್ತೆ

0
image_editor_output_image105295063-1647663436842.png

ಉಡುಪಿ: ಕೊರಂಗ್ರಪಾಡಿಯಲ್ಲಿ ವಾಸ್ತವ್ಯ ಹೂಡಿದ್ದ ಅಕ್ಷತಾ (27) ತನ್ನ ಎರಡೂವರೆ ವರ್ಷದ ಪುಟ್ಟ ಕಂದಮ್ಮನನ್ನು ಮನೆಯಲ್ಲಿಯೇ ಬಿಟ್ಟು ಬೆಳಿಗ್ಗೆ 11.30ಕ್ಕೆ ಹೊರಗೆ ಹೋದವರು ಮತ್ತೆ ಮನೆಗೆ ಹಿಂತಿರುಗದೆ ಕಾಣೆಯಾಗಿದ್ದಾರೆ.

ಕೋಲು ಮುಖ ಹೊಂದಿದ್ದು, ಬಿಳಿ ಮೈಬಣ್ಣ ಹಾಗೂ 5 ಅಡಿ ಇಂಚು ಎತ್ತರ ಹೊಂದಿದ್ದು ಕನ್ನಡ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಏನಾದರೂ ಮಾಹಿತಿ ಲಭಿಸಿದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!