March 23, 2026

ಬಂಟ್ವಾಳ: ಭಾರೀ ಮಳೆಗೆ ರಾಜ್ಯ ಹೆದ್ದಾರಿಗೆ ಬೃಹತ್ ಮರ ಬಿದ್ದು ಸಂಚಾರ ಅಸ್ತವ್ಯಸ್ತ

0
image_editor_output_image1998942112-1647775882216.png

ಬಂಟ್ವಾಳ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ಮುಂಜಾನೆ ಬೃಹತ್ ಮರ ರಸ್ತೆಗೆ ಮುರಿದು ಬಿದ್ದು ಸಂಚಾರಕ್ಕೆ ಅಡ್ಡಿಯಾದ ಘಟನೆ ಮೂಡುಬಿದಿರೆ ಮುಖ್ಯ ರಸ್ತೆಯ ಸಿದ್ಧಕಟ್ಟೆಯಲ್ಲಿ ನಡೆಯಿತು.

ಸಿದ್ಧಕಟ್ಟೆ ತಿರುವು ರಸ್ತೆಯಿಂದ ಕಲ್ಕುರೀ – ಮಾಡಮ್ಮೆ ಒಳ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.

ಸ್ಥಳೀಯರ ಸಹಕಾರದೊಂದಿಗೆ ಮರದ ಕೊಂಬೆಯನ್ನು ತೆರವುಗೊಳಿಸಲಾಯಿತು.

ಸಾರ್ವಜನಿಕರಿಗೆ ಪ್ರತ್ಯೇಕ ಸಂಚಾರ ವ್ಯವಸ್ಥೆ ಮಾಡಲಾಯಿತು.

Leave a Reply

Your email address will not be published. Required fields are marked *

error: Content is protected !!