February 3, 2026

ವಿದ್ಯುತ್ ಪ್ರವಹಿಸಿ ಗ್ರಾಮ ಪಂಚಾಯಯ್ ಸದಸ್ಯ ಮೃತ್ಯು

0
image_editor_output_image-967024346-1647936050472.jpg

ವಿಜಯನಗರ: ವಿದ್ಯುತ್ ಪ್ರವಹಿಸಿ ಗ್ರಾಮ ಪಂಚಾಯಿತಿ ಸದಸ್ಯ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಶಿವಪುರ ಗೊಲ್ಲರಹಟ್ಟಿಯಲ್ಲಿ ಮಂಗಳವಾರ ನಡೆದಿದೆ.

ಪಂಚಾಯಿತಿ ಸದಸ್ಯ ಕೃಷ್ಣ ಮೂರ್ತಿ (33) ಮೃತರು.

‘ದೇವಾಲಯದ ಕಟ್ಟಡಕ್ಕೆ ನೀರು ಹರಿಸುವ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!