March 21, 2026

ರಾಷ್ಟ್ರೀಯ ಹೆದ್ದಾರಿಗಳಲ್ಲಿ 60 ಕಿ.ಮೀ.ಗೆ ಒಂದೇ ಟೋಲ್‌ಗೇಟ್: ಕೇಂದ್ರ ಸಚಿವ ನಿತಿನ್‌ ಗಡ್ಕರಿ

0
image_editor_output_image-1648383896-1648012365207.jpg

ಹೊಸದಿಲ್ಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೇವಲ 60 ಕಿ.ಮೀ. ಅಂತರದಲ್ಲಿ ಇರುವ ಎರಡು ಟೋಲ್‌ಗ‌ಳ ಪೈಕಿ ಒಂದನ್ನು ಶಾಶ್ವತ ವಾಗಿ ಮುಚ್ಚಲಾಗುತ್ತದೆ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಮಾತ ನಾಡಿದ ಅವರು, ಮುಂದಿನ ಮೂರು ತಿಂಗಳ ಒಳಗಾಗಿ ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಟೋಲ್‌ ಪ್ಲಾಜಾಗಳ ಬಳಿ ವಾಸಿಸುವ ಸ್ಥಳೀಯರಿಗೆ ಆಧಾರ್‌ ಕಾರ್ಡ್‌ ಆಧಾರಿತ ಪಾಸ್‌ ನೀಡಲಾಗುತ್ತದೆ ಎಂದೂ ಗಡ್ಕರಿ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!