March 21, 2026

ಉರೂಸ್‌ನಲ್ಲಿ ಊಟ ಸೇವಿಸಿದ್ದ 50ಕ್ಕೂ ಹೆಚ್ಚು ಜನ ಅಸ್ವಸ್ಥ: ಆಸ್ಪತ್ರೆಗೆ ದಾಖಲು

0
image_editor_output_image1154139017-1648012772841.jpg

ಬಾಗಲಕೋಟೆ: ಉರೂಸ್‌ನಲ್ಲಿ ಊಟ ಸೇವಿಸಿದ್ದ 50ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಬಾಗಲಕೋಟೆ ತಾಲೂಕಿನ ಡೋಮನಾಳ ಗ್ರಾಮದಲ್ಲಿ ನಡೆದಿದೆ.

ವಾಂತಿ, ಭೇದಿಯಿಂದ ಡೋಮನಾಳ ಆಸ್ಪತ್ರೆಗೆ ದಾಖಲಾಗಿದ್ದಾರೆ. 22 ಮಕ್ಕಳು ಸೇರಿದಂತೆ 26 ಜನರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 20 ಜನರಿಗೆ ಸುತಗುಂಡಾರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ‌ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!