March 20, 2026

ಪ್ರಯಾಣ ದರ ಏರಿಕೆ: ಕೇರಳದಲ್ಲಿ ಇಂದಿನಿಂದ ಖಾಸಗಿ ಬಸ್ಸು ಸಂಚಾರ ಸಂಪೂರ್ಣ ಸ್ಥಗಿತ

0
Screenshot_2022-03-24-10-32-41-93_680d03679600f7af0b4c700c6b270fe7.jpg

ಕಾಸರಗೋಡು: ಪ್ರಯಾಣ ದರ ಏರಿಕೆ ಸೇರಿದಂತೆ ಹಲವು ಬೇಡಿಕೆಗಳ ನ್ನು ಮುಂದಿಟ್ಟುಕೊಂಡು ಕೇರಳದಲ್ಲಿ ಇಂದಿನಿಂದ ಖಾಸಗಿ ಬಸ್ಸು ಮಾಲಕರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದು, ಖಾಸಗಿ ಬಸ್ಸು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಕನಿಷ್ಠ ದರವನ್ನು 12 ರೂ.ಗೆ ಹೆಚ್ಚಿಸಬೇಕು ವಿದ್ಯಾರ್ಥಿಗಳ ರಿಯಾಯಿತಿ ದರವನ್ನು ಆರು ರೂ .ಗೆ ಏರಿಕೆ ಮಾಡಬೇಕು ಮೊದಲಾದ ಹಲವು ಬೇಡಿಕೆಗಳನ್ನು ಮುಂದಿಟ್ಟು ಕೊಂಡು ಮುಷ್ಕರ ಆರಂಭಿಸಿದ್ದಾರೆ.

ಕಳೆದ ನವೆಂಬರ್ ನಲ್ಲಿ ಮುಷ್ಕರ ಘೋಷಿಸಿದ್ದರೂ ಸಾರಿಗೆ ಸಚಿವರು ನೀಡಿದ ಭರವಸೆ ನೀಡಿದ್ದರೂ ಈಡೇರಿಸದ ಹಿನ್ನಲೆಯಲ್ಲಿ ಇಂದಿನಿಂದ ಮುಷ್ಕರ ಆರಂಭಿಸಿದ್ದಾರೆ. ಮುಷ್ಕರ ವು ಗ್ರಾಮೀಣ ಪ್ರದೇಶದ ಪ್ರಯಾಣಿಕರಿ ಗೆ ಸಮಸ್ಯೆ ತಲೆದೋರಿದೆ.

Leave a Reply

Your email address will not be published. Required fields are marked *

error: Content is protected !!