December 15, 2025

ಕಳೆದ ಆರು ದಿನಗಳಲ್ಲಿ ಐದು ಬಾರಿ ಪೆಟ್ರೋಲ್ ಡೀಸೆಲ್ ದರದಲ್ಲಿ ಏರಿಕೆ

0
Screenshot_2022-03-26-11-06-59-71_680d03679600f7af0b4c700c6b270fe7.jpg

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಭಾನುವಾರ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಲೀಟರಿಗೆ ತಲಾ 50 ಪೈಸೆಯಷ್ಟು ಹೆಚ್ಚಿಸಿವೆ.

ಇದರಿಂದಾಗಿ, ಕಳೆದ ಆರು ದಿನಗಳಲ್ಲಿ ಐದು ಬಾರಿ ತೈಲ ದರದಲ್ಲಿ ಏರಿಕೆ ಕಂಡುಬಂದಿದೆ. ಪ್ರತಿ ಲೀಟರಿಗೆ ₹ 3.70ರಷ್ಟು ಹೆಚ್ಚಿಸಿದಂತಾಗಿದೆ.

ದರ ಹೆಚ್ಚಳದಿಂದಾಗಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆಯು ಲೀಟರಿಗೆ ₹ 99.11 ಹಾಗೂ ಡೀಸೆಲ್‌ ಬೆಲೆಯು ₹ 90.42ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ಬೆಲೆಯು ₹ 104.41 ಹಾಗೂ ಡೀಸೆಲ್‌ ಬೆಲೆಯು ₹ 88.12ಕ್ಕೆ ತಲುಪಿದೆ.

Leave a Reply

Your email address will not be published. Required fields are marked *

error: Content is protected !!