August 21, 2026

ಹರ್ಷ ಹತ್ಯೆ ಪ್ರಕರಣದ ಆರೋಪಿಗಳು ಬೆಂಗಳೂರು ಜೈಲ್ ಗೆ ಶಿಪ್ಟ್

0
image_editor_output_image1902792386-1648375387908.jpg

ಬೆಂಗಳೂರು: ಶಿವಮೊಗ್ಗದಲ್ಲಿ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್‌ ದಾಖಲಿಸಿಕೊಂಡಿರುವ ರಾಷ್ಟ್ರೀಯ ತನಿಖಾ ದಳವು ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹತ್ತು ಮಂದಿ ಆರೋಪಿಗಳನ್ನು ಶಿವಮೊಗ್ಗ ಜೈಲಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲು ನಿರ್ಧರಿಸಿದೆ.

ಎನ್‌ ಐಎ ವಿಶೇಷ ಕೋರ್ಟ್‌ ಆದೇಶ ನೀಡಿ, ಕಾರಾಗೃಹದ ಮುಖ್ಯಸ್ಥರಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬೆಂಗಳೂರಿನ ಜೈಲಿಗೆ ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಒಂದೆರಡು ದಿನಗಳಲ್ಲಿ ಬೆಂಗಳೂರಿಗೆ ಸ್ಥಳಾಂತರವಾಗುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *

You may have missed

error: Content is protected !!