December 16, 2025

ಮೈಸೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಕುಸಿದುಬಿದ್ದು ಮೃತ್ಯು

0
Screenshot_2022-03-28-13-50-50-52_680d03679600f7af0b4c700c6b270fe7.jpg

ಮೈಸೂರು: ತಿ.ನರಸೀಪುರ ತಾಲ್ಲೂಕಿನ ವಿದ್ಯೋದಯ ಜೂನಿಯರ್‌ ಕಾಲೇಜಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಕುಸಿದುಬಿದ್ದು ಮೃತಪಟ್ಟಿದ್ದಾರೆ.

‌ನರಸೀಪುರ ತಾಲ್ಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತಪಟ್ಟ ವಿದ್ಯಾರ್ಥಿನಿ. ಮಾದಾಪುರ ಪ್ರೌಢಶಾಲೆಯಲ್ಲಿ ಓದುತ್ತಿದ್ದರು.

‘ವಿದ್ಯಾರ್ಥಿನಿ 5 ನಿಮಿಷ ಪರೀಕ್ಷೆ ಬರೆದಿದ್ದಾಳೆ. ಪರೀಕ್ಷಾ ಕೇಂದ್ರದಲ್ಲಿ ಕುಸಿದು ಬಿದ್ದ ಆಕೆಯನ್ನು ಸಿಬ್ಬಂದಿ ತಕ್ಷಣವೇ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆಗೆ ಸ್ಪಂದಿಸಲಿಲ್ಲ’ ಎಂದು ಡಿಡಿಪಿಐ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!