ಕಿರ್ಲಾಯ ಪಾರೆಮಜಲು ಬಳಿ ಜಾಕೆವಲ್ ನೀರ್ಮಾಣ ಕಾರ್ಯ ಸ್ಥಳಕ್ಕೆ ಇಂಜಿನಿಯರ್ ಭೇಟಿ
ಸುಳ್ಯ: ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ದ.ಕ.ಜಿಲ್ಲಾ ಪಂಚಾಯತ್ ಕುಡಿಯುವ ನೀರಿಗಾಗಿ ಅರಂತೋಡು ಗ್ರಾಮದ ಕಿರ್ಲಾಯ ಪಾರೆಮಜಲು ಬಳಿ ಜಾಕ್ವೆಲ್ ನಿರ್ಮಾಣ ಕೆಲಸ ಪ್ರಗತಿಯಲ್ಲಿದ್ದು ಭರದಿಂದ ಸಾಗುತ್ತಿದ್ದೆ.ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಇಂಜಿನಿಯರ್ ಮಣಿಕಂಠ , ಗ್ರಾಮ ಪಂಚಾಯತ್ ಪಿಡಿಓ ಜಯಪ್ರಕಾಶ್ ,ಗ್ರಾಮ ಪಂಚಾಯತ್ ಸದಸ್ಯ ಶಿವಾನಂದ ಕುಕ್ಕುಂಬಳ,ಗುತ್ತಿಗೆದಾರ ಮಹೇಶ್ ಕುತ್ತಮೊಟ್ಟೆ ಇದ್ಧರು.






