May 17, 2026

ಚಿತ್ರದುರ್ಗ: ಲಾರಿಗೆ ಇನ್ನೋವಾ ಕಾರು ಢಿಕ್ಕಿ, ಸ್ಥಳದಲ್ಲೇ ಇಬ್ಬರು ಮೃತ್ಯು, ಓರ್ವ ಗಾಯ

0
image_editor_output_image-1266370588-1648791294647.jpg

ಚಿತ್ರದುರ್ಗ: ನಿಧಾನವಾಗಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಇನ್ನೋವಾ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಒಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸೀಬಾರ ಬಳಿ ನಡೆದಿದೆ.

ಮೃತರನ್ನು ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿಗಳಾದ ಶಿವರಾಮ್ (45 ವರ್ಷ) ಹಾಗೂ ಚೇತನ್ ಕುಮಾರ್ (30 ವರ್ಷ) ಎಂದು ಗುರುತಿಸಲಾಗಿದೆ.

ಗಾಯಳು ಸ್ವಾಮಿ ಎಂಬುವವರು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!