ನಮ್ಮ ಕರಾವಳಿ ಪುತ್ತೂರು: ಪಂಚಮುಖಿ ಆಂಜನೇಯ ಹಣ್ಣು ಕಾಯಿ ಮತ್ತು ಫ್ಯಾನ್ಸಿ ಅಂಗಡಿ ಬೆಂಕಿಗಾಹುತಿ reporter April 2, 2022 0 ಪುತ್ತೂರು: ಈಶ್ವರಮಂಗಲ ಹನುಮಗಿರಿ ಶ್ರೀ ಪಂಚಮುಖಿ ಕ್ಷೇತ್ರದ ಪಕ್ಕದಲ್ಲಿರುವ ಧನಂಜಯ ಗೌಡ ಎಂಬವರ ಮಾಲಕತ್ವದ ಪಂಚಮುಖಿ ಆಂಜನೇಯ ಹಣ್ಣು ಕಾಯಿ ಮತ್ತು ಫ್ಯಾನ್ಸಿ ಅಂಗಡಿ ಎಲೆಕ್ಟ್ರಾನಿಕ್ ಶಾರ್ಟ್ ನಿಂದ ಸುಟ್ಟು ಭಸ್ಮವಾಗಿದೆ. ಮಧ್ಯರಾತ್ರಿ ವೇಳೆ ಅಂಗಡಿಗೆ ಬೆಂಕಿ ತಗುಲಿರಬಹುದು ಎನ್ನಲಾಗಿದೆ. Post navigation Previous: ಎಡಿಜಿಪಿರಾಗಿ ಸೇವೆ ಸಲ್ಲಿಸುತ್ತಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿNext: ಬಜರಂಗದಳದ ವಿರುದ್ಧ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ವತಿಯಿಂದ ಚಿಕ್ಕಮಗಳೂರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯವರ ಭೇಟಿ More Stories ನಮ್ಮ ಕರಾವಳಿ ಪುತ್ತೂರು: ಚಿನ್ನಾಭರಣ ಉದ್ಯಮಿ ಸರಾಫ್ ಮುಳಿಯ ಶ್ಯಾಮ ಭಟ್ ನಿಧನ reporter_2 October 5, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಲ್ಪೆ: ವ್ಯಕ್ತಿಯ ಕೊಲೆ ಪ್ರಕರಣ: ಆರೋಪಿಯ ಬಂಧನ reporter_2 October 4, 2026 0 ನಮ್ಮ ಕರಾವಳಿ ಶಿಶಿಲದಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಅಪಘಾತ: ಯುವಕ ಮೃತ್ಯು admin October 4, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.