February 3, 2026

ನಾಳೆ ಐಪಿಎಸ್ ಅಧಿಕಾರಿ ಬಿ.ಭಾಸ್ಕರ್ ರಾವ್ ಎಎಪಿ ಪಕ್ಷಕ್ಕೆ ಸೇರ್ಪಡೆ

0
image_editor_output_image353019052-1648966955314.jpg

ನವದೆಹಲಿ: ರೈಲ್ವೆ ಪೊಲೀಸ್ ಎಡಿಜಿಪಿ ಆಗಿದ್ದ ಐಪಿಎಸ್ ಅಧಿಕಾರಿ ಬಿ.ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷ (ಎಎಪಿ) ಸೇರಲಿದ್ದಾರೆ.

2021ರ ಸೆಪ್ಟೆಂಬರ್ ನಲ್ಲಿ ತಮ್ಮ ಹುದ್ದೆಗೆ ಭಾಸ್ಕರರಾವ್ ಸಲ್ಲಿಸಿದ್ದ ರಾಜೀನಾಮೆಯನ್ನು ಸರ್ಕಾರ ಕಳೆದ ವಾರ‌ವಷ್ಟೇ ಅಂಗೀಕರಿಸಿತ್ತು.

ನವದೆಹಲಿಯ ದೀನ್ ದಯಾಳ್ ಉಪಾದ್ಯಾಯ ಮಾರ್ಗದಲ್ಲಿರುವ ಪಕ್ಷದ‌ ಕಚೇರಿಯಲ್ಲಿ ಸೋಮವಾರ‌ ಮಧ್ಯಾಹ್ನ ಅವರು ಪಕ್ಷ‌ ಸೇರಲಿದ್ದಾರೆ. ಈ ಸಂದರ್ಭ ಪಕ್ಷದ‌ ಹಿರಿಯ ಮುಖಂಡ‌ ಮನೀಷ್ ಸಿಸೋಡಿಯಾ‌ ಮತ್ತಿತರರು ಹಾಜರಿರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!