February 2, 2026

ಕಡಬ: ನೀರಿನಲ್ಲಿ ಮುಳುಗಿ ನರಿಮೊಗರು ಐಟಿಐ ಕಾಲೇಜು ವಿದ್ಯಾರ್ಥಿ ಮೃತ್ಯು

0
image_editor_output_image-410525019-1648984765898

ಕಡಬ: ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಪಿಜಕ್ಕಳ ಎಂಬಲ್ಲಿ ಇದೀಗ ನಡೆದಿದೆ.

ನರಿಮೊಗರು ಐಟಿಐ ಕಾಲೇಜು ವಿದ್ಯಾರ್ಥಿ ಕಡಬ ಹೈಸ್ಕೂಲ್ ಬಳಿಯ ನಿವಾಸಿ ನಿತೇಶ್ ಮೃತ ವಿದ್ಯಾರ್ಥಿ.

ಈತ ತನ್ನ ಸ್ನೇಹಿತರೊಂದಿಗೆ ಪಾಲೋಳಿ ನದಿಯಲ್ಲಿ ನೀರಿಗಿಳಿದಿದ್ದ ವೇಳೆ ಮುಳುಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಘಟನೆಯ ಬಗ್ಗೆ ಕಡಬ ಠಾಣೆಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ‌ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!