December 18, 2025

ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಪಡೆದ ಭಾರತೀಯ ಮೂಲದ ಗಾಯಕಿ

0
Screenshot_2022-04-04-14-24-44-75_680d03679600f7af0b4c700c6b270fe7.jpg

ಲಾಸ್ ವೇಗಾಸ್: ಭಾರತೀಯ ಮೂಲದ ಅಮೆರಿಕನ್ ಗಾಯಕಿ ಫಲ್ಗುಣಿ ಶಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಜಯಿಸಿದ್ದಾರೆ. ಅತ್ಯುತ್ತಮ ಮಕ್ಕಳ ಸಂಗೀತ ಆಲ್ಬಮ್ ವಿಭಾಗದಲ್ಲಿ ಫಲ್ಗುಣಿ ಶಾ ಗ್ರ್ಯಾಮಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ‘ಎ ಕಲರ್ ಫುಲ್ ವರ್ಲ್ಡ್’ ಆಲ್ಬಮ್ ಗಾಗಿ ಫಲ್ಗುಣಿ ಈ ಪ್ರಶಸ್ತಿ ಜಯಿಸಿದ್ದಾರೆ.

“ಇಂದಿನ ಮ್ಯಾಜಿಕ್ ಅನ್ನು ವಿವರಿಸಲು ನನ್ನ ಬಳಿ ಪದಗಳಿಲ್ಲ. ಗ್ರ್ಯಾಮಿ ಪ್ರೀಮಿಯರ್ ಸಮಾರಂಭದಲ್ಲಿ ಪ್ರದರ್ಶನ ನೀಡುವುದು ಮತ್ತು ನಂತರ ‘ಎ ಕಲರ್‌ಫುಲ್ ವರ್ಲ್ಡ್‌’ನಲ್ಲಿ ಕೆಲಸ ಮಾಡಿದ ಎಲ್ಲಾ ಜನರ ಪರವಾಗಿ ಈ ಪ್ರತಿಮೆಯನ್ನು ಮನೆಗೆ ಕೊಂಡೊಯ್ಯುವುದು ಎಂತಹ ಗೌರವವಿದು” ಎಂದು ಫಲ್ಗುಣಿ ತನ್ನ ಇನ್ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!