ಉಪ್ಪಿನಂಗಡಿ: ಗುಂಡ್ಯ ಕಾಡಿನ ಪೊದೆಯಲ್ಲಿ ಭಿನ್ನ ಕೋಮಿನ ಜೋಡಿ ಪತ್ತೆ: ಇಬ್ಬರ ಫೋಟೋ ವೈರಲ್
ಉಪ್ಪಿನಂಗಡಿ: ಹಿಂದೂ ಯುವತಿ ಹಾಗೂ ಅನ್ಯಕೋಮಿನ ಯುವಕ ಕಾಡಿನ ಪೊದೆಯಲ್ಲಿದ್ದ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದ ಘಟನೆ ಗುಂಡ್ಯದಲ್ಲಿ ನಡೆದಿದೆ.
ಗುಂಡ್ಯದ ಕಾಡಿನ ಪೊದೆಯಲ್ಲಿ ಹಿಂದೂ ಯುವತಿ ಹಾಗೂ ಅನ್ಯಕೋಮಿನ ಯುವಕ ಜೊತೆಗಿದ್ದುದ್ದನ್ನು ಗಮನಿಸಿದ ಸಾರ್ವಜನಿಕರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಈ ಜೋಡಿಯ ಕುರಿತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಘಟನೆ ಬಗೆಗಿನ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.






