ಬಂಟ್ವಾಳ: ಬಂಟ್ವಾಳ ತಾಲೂಕಿನ ತಲಪಾಡಿ ನಿವಾಸಿ ಅಬೂಬಕರ್ (63) ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ನಿಧನರಾದರು.
ಅಬೂಬಕರ್ ಅವರು ತಲಪಾಡಿ ಜುಮಾ ಮಸೀದಿ ಆಡಳಿತ ಸಮಿತಿಯಲ್ಲಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಆಯಾ ಮಸೀದಿಗಳಲ್ಲಿ ಮಯ್ಯತ್ ನಮಾಝ್ ಗಾಗಿ ಕುಟುಂಬಸ್ಥರು ಮನವಿ ಮಾಡಿದ್ದಾರೆ.