August 21, 2026

ಕಾರಿಗೆ ಐರಾವತ ವೋಲ್ವೊ ಬಸ್ ಢಿಕ್ಕಿ: ಓರ್ವ ಮೃತ್ಯು, ಮೂವರು ಗಂಭೀರ

0
image_editor_output_image-354220555-1649225202352.jpg

ಹುಬ್ಬಳ್ಳಿ: ಹೈದರಾಬಾದಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಕೆಎಸ್ಆರ್ಟಿಸಿಯ ಐರಾವತ ವೋಲ್ವೊ ಬಸ್ ಕಾರಿಗೆ ಡಿಕ್ಕಿ ಹೊಡೆದಿದ್ದರಿಂದ ಒಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಬಳಿ ಬೆಳಿಗ್ಗೆ 7.45ರ ಸುಮಾರಿಗೆ ಘಟನೆ ನಡೆದಿದ್ದು, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ಮೃತರು ಹಾಗೂ ಗಾಯಾಳುಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!