February 3, 2026

ಪುತ್ತೂರು: ಗೃಹೋಪಯೋಗಿ ಮಳಿಗೆಯಲ್ಲಿ ಬೆಂಕಿ ಅವಘಡ: ಅಪಾರ ನಷ್ಟ

0
Screenshot_20220407-174617_Chrome.jpg

ಪುತ್ತೂರು: ಗೃಹೋಪಯೋಗಿ ಉಪಕರಣಗಳಿಗೆ ಬೆಂಕಿ ಕಾಣಿಸಿಕೊಂಡ ಘಟನೆ ಪುತ್ತೂರಿನ ಬೈಪಾಸ್ ನಲ್ಲಿರುವ ಮಳಿಗೆಯೊಂದರಲ್ಲಿ ಇಂದು ನಡೆದಿದೆ.

ಏರ್ ಕಂಡೀಶನರ್ ಮತ್ತು ರೆಫ್ರಿಜರೇಟರ್ ಇರುವ ಮಳಿಗೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಶಾರ್ಟ್ ಸರ್ಕೂಟ್‌ನಿಂದ ಈ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

25 ಲಕ್ಷಕ್ಕೂ ಹೆಚ್ಚು ಮೌಲ್ಯದ ಉಪಕರಣಗಳು ನಾಶವಾಗಿದೆ ಎಂಬ ಮಾಹಿತಿ ದೊರೆತಿದೆ. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!