March 19, 2026

ನಾಲ್ಕು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ಪೊಲೀಸರಿಂದ ಸ್ಥಳ ಪರಿಶೀಲನೆ

0
image_editor_output_image-398647047-1649409541155.jpg

ಬೆಂಗಳೂರು : ನಗರದ ನಾಲ್ಕು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸ್ ತಂಡಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಶುಕ್ರವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ಬೆಂಗಳೂರಿನ ಹೊರವಲಯದಲ್ಲಿರುವ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ, ನಮ್ಮ ಸ್ಥಳೀಯ ಪೊಲೀಸರು ಆ ಬಗ್ಗೆ ಪರಿಶೀಲಿಸುತ್ತಿದ್ದಾರೆ. ಡ್ರಿಲ್ ನಡೆಯುತ್ತಿದ್ದು, ಅದರಂತೆ ಬಾಂಬ್ ಸ್ಕ್ವಾಡ್‌ಗಳು ಪರಿಶೀಲನೆಗೆ ತೆರಳಿವೆ.” ಎಂದು ಪಂತ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!