February 2, 2026

ಮಂಗಳೂರು: ಡಿವೈಡರ್ ಹಾರಿ ಕಾರು,ಸ್ಕೂಟರ್ ಗೆ ಡಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು: ಮಹಿಳೆ ಗಂಭೀರ

0
image_editor_output_image-496140132-1649499730651.png

ಮಂಗಳೂರು: ಬಿಎಂಡಬ್ಲ್ಯು ಕಾರೊಂದು ಡಿವೈಡರ್ ಹಾರಿ ಎರಡು ವಾಹನಗಳಿಗೆ ಢಿಕ್ಕಿ ಹೊಡೆದಿರುವ ಘಟನೆ ಬಲ್ಲಾಳ್ ಭಾಗ್ ನಲ್ಲಿ ಶನಿವಾರ ನಡೆದಿದೆ.

ಬಿಎಂಡಬ್ಲ್ಯು ಕಾರು ವೇಗದಲ್ಲಿ ಬಲ್ಲಾಳ್ ಭಾಗ್ ರಸ್ತೆಯಲ್ಲಿ ಬರುತ್ತಿರುವಾಗ ಡಿವೈಡರ್ ಹಾರಿ, ಆ ಕಡೆ ರಸ್ತೆಯಲ್ಲಿ ಹೋಗುತ್ತಿದ್ದ ಕಾರು ಹಾಗೂ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!