August 20, 2026

ಎಸೆಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯ ಕೆನ್ನೆಗೆ ಮುತ್ತು ಕೊಟ್ಟು ಅಸಭ್ಯವಾಗಿ ವರ್ತಿಸಿದ ಶಿಕ್ಷಕ

0
image_editor_output_image774619026-1649805903517.jpg

ಹಾವೇರಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳು ಬರುವಂತೆ ಮಾಡುತ್ತೇನೆಂದು, ವಿದ್ಯಾರ್ಥಿನಿ ಕೆನ್ನೆಗೆ ಶಿಕ್ಷಕ ಮುತ್ತು ಕೊಟ್ಟು ಅಸಭ್ಯವಾಗಿ ವರ್ತಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಪರಮೇಶ್ ಐರಣಿ (45) ಆರೋಪಿ. ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು. ಈತ 16 ವರ್ಷದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಹಾವೇರಿ ಜಿಲ್ಲೆ ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!