February 3, 2026

ಬಾಲಕಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕನ ಬಂಧನ

0
Screenshot_2022-04-14-14-55-38-10_680d03679600f7af0b4c700c6b270fe7.jpg

ಶಿರಸಿ: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ‌ಯೊಂದರ ಮುಖ್ಯ ಶಿಕ್ಷಕನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಶಿಕ್ಷಕ ಹಲವು ದಿನಗಳಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ವಿದ್ಯಾರ್ಥಿನಿಯ ಪಾಲಕರು ಶಿಕ್ಷಕನ ವಿರುದ್ಧ ಶಿರಸಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿ, ಪಿಎಸ್ಐ ಈರಯ್ಯ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!