August 20, 2026

ಮಂಗಳೂರು: ಬುರ್ಖಾಗಳ ಬಟನ್‌ಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 100 ಗ್ರಾಂ ಚಿನ್ನ ವಶ

0
image_editor_output_image2080548259-1650022559199.png

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಬಂದ ಪ್ರಯಾಣಿಕನಿಂದ 5.34 ಲಕ್ಷ ರೂಪಾಯಿ ಮೌಲ್ಯದ 24 ಕ್ಯಾರೆಟ್ 100 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಮಹಿಳೆಯರ ಬುರ್ಖಾಗಳಲ್ಲಿ ಪ್ರೆಸ್ ಬಟನ್‌ನಲ್ಲಿ ಬಚ್ಚಿಟ್ಟ ಸಣ್ಣ ಉಂಗುರದ ಆಕಾರದ ವೃತ್ತಾಕಾರದ ಸ್ಪ್ಲಿಟ್ ವಾಷರ್ ಮಾದರಿಯ ವಸ್ತುಗಳ ರೂಪದಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ಪ್ರಯಾಣಿಕ ಯತ್ನಿಸಿದ್ದ.ಈ ಘಟನೆ ಏಪ್ರಿಲ್ 14 ರಂದು ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!