April 3, 2025

ಪುತ್ತೂರು: ಸಿಡಿಲು ಬಡಿದು ವ್ಯಕ್ತಿ ಮೃತ್ಯು

0

ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅ.30 ರಂದು ಸಂಜೆ ದರ್ಬೆತ್ತಡ್ಕದಲ್ಲಿ ನಡೆದಿದೆ.

ಮೃತ ಪಟ್ಟವರನ್ನು ದರ್ಬೆತ್ತಡ್ಕ ನಿವಾಸಿ ಪುರುಷೋತ್ತಮ(48) ಎಂದು ಗುರುತಿಸಲಾಗಿದೆ. ಅ.30 ರಂದು ಸುರಿದ ಸಿಡಿಲು ಮತ್ತು ಭಾರೀ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

 

 

Leave a Reply

Your email address will not be published. Required fields are marked *

You may have missed

error: Content is protected !!