February 3, 2026

ಗಲಭೆಗೆ ಪ್ರಚೋದನೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ: ಗೃಹ ಸಚಿವ ಅರಗ ಜ್ಞಾನೇಂದ್ರ

0
clipboard-2021-08-04t164843717-1016156-1628076185.jpg

ಶಿವಮೊಗ್ಗ: ಗಲಭೆಗೆ ಪ್ರಚೋದನೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಗಲಭೆಗೆ ಪ್ರಚೋದನೆ ನೀಡುವವರ ವಿರುದ್ಧ ಗೃಹ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇನ್ನುಮುಂದೆ ಗಲಭೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದರು.

ಇನ್ನು ಒಂದೊಂದು ರಾಜ್ಯಕ್ಕು ಒಂದೊಂದು ರೀತಿ ಇರುತ್ತದೆ. ಸಂದರ್ಭ ಪ್ರಕರಣಕ್ಕೆ ಅನುಗುಣವಾಗಿ ಪೊಲೀಸರು ನಿರ್ಧಾರ ಕೈಗೊಳ್ಳುತ್ತಾರೆ. ನಾವು ಹಾಗೆ ಮಾಡಿ, ಹೀಗೆ ಮಾಡಿ, ಈ ಸೆಕ್ಷನ್ ಹಾಕಿ ಅಂತಾ ಹೇಳಲು ಆಗಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!