February 2, 2026

ಎನ್ ಎಸ್ ಯು ಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾಗಿ ಕೀರ್ತನ್ ಗೌಡ ಕೊಡಪಾಲ ಪುನರೈಕೆ

0
IMG-20220418-WA0015.jpg

ಸುಳ್ಯ: ಎನ್ ಎಸ್ ಯು ಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾಗಿ ಕಾರ್ಯನಿರ್ವಾಸುತ್ತಿದ್ದ ಕೀರ್ತನ್ ರವರನ್ನು ಇವರ ಕಾರ್ಯಚಟುವಟಿಕೆಗಳನ್ನು ಕಂಡು ಎನ್ ಎಸ್ ಯು ಐ ರಾಜ್ಯಾಧ್ಯಕ್ಷರಾದ ಕೀರ್ತಿ ಗಣೇಶ್ ರವರು ಪುನರೈಕೆ ಮಾಡಿದ್ದಾರೆ.

ಎನ್ ಎಸ್ ಯು ಈ ಉಪಾಧ್ಯಕ್ಷರಾಗಿ, ಪ್ರಸ್ತುತ ಅಧ್ಯಕ್ಷರಾಗಿ, ಮಂಗಳೂರು ವಿಶ್ವವಿದ್ಯಾನಿಲಯ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿರಾಗಿ ಕಾರ್ಯನಿರ್ವಹಿಸುತಿದ್ದಾರೆ.
ಇವರು ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಕಾಲೇಜು ಸುಬ್ರಹ್ಮಣ್ಯ ಇಲ್ಲಿ ಬಿ.ಕಂ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ.
ಇವರು ಮಡಪ್ಪಾಡಿ ಗ್ರಾಮದ ದಿನೇಶ್ ಕೊಡಪಾಲ, ವಸಂತಿ ಕೊಡಪಾಲ ರವರ ಪುತ್ರ.

Leave a Reply

Your email address will not be published. Required fields are marked *

error: Content is protected !!