February 1, 2026

ನ್ಯಾಯಾಲಯಕ್ಕೆ ವಿಚಾರಣೆಗೆ ಕರೆತರುವ ವೇಳೆ ಮೂವರು ವಿಚಾರಣಾಧೀನ ಕೈದಿಗಳು ಪರಾರಿ

0
image_editor_output_image-1194400826-1650541272702.jpg

ರಾಯಚೂರು: ಇಲ್ಲಿನ 2ನೇ ಹೆಚ್ಚುವರಿ ನ್ಯಾಯಾಲಯಕ್ಕೆ ವಿಚಾರಣೆಗೆ ಕರೆತರುವ ವೇಳೆ ಮೂವರು ವಿಚಾರಣಾಧೀನ ಕೈದಿಗಳು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.

ಮಹಾರಾಷ್ಟ್ರ ಮೂಲದ ಎ1 ಹರ್ಷ, ಎ2 ಇಷ್ರಾಮ್ ಹಾಗೂ ಎ4 ಪಲ್ಲು ಗೋವಿಂದ ಎಂಬ ಮೂವರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ.

ಮಾನ್ವಿ ಠಾಣೆಯಲ್ಲಿ 2017ರಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಮೂಲದ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅದರಲ್ಲಿ ಎ3 ಆರೋಪಿ ಮುಂಚೆಯಿಂದಲೂ ತಲೆಮರೆಸಿಕೊಂಡಿದ್ದರೆ, ಉಳಿದ ಆರು ಜನರನ್ನು ಬಂಧಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!