March 24, 2026

ಸರ್ಕಾರಕ್ಕೆ ಧಮ್‌ ಇದ್ದರೆ ಎಸ್ಡಿಪಿಐ, ಆರೆಸ್ಸೆಸ್, ಎಐಎಂಐಎಂ ಸಂಘಟನೆಗಳನ್ನು ನಿಷೇಧ ಮಾಡಲಿ: ಸಿದ್ದರಾಮಯ್ಯ

0
image_editor_output_image1045388366-1650617058264.jpg

ಹುಬ್ಬಳ್ಳಿ: ಗಲಭೆ ಹಿಂದೆ ಸಂಘಟನೆಗಳ ಕೈವಾಡವಿದ್ದರೆ ಅವುಗಳ ಮೇಲೆ ರಾಜ್ಯ ಸರ್ಕಾರ ನಿಷೇಧ ಹೇರಲಿ, ಬೇಡ ಎಂದವರು ಯಾರು? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಬಾದಾಮಿಗೆ ತೆರಳುವ ಮುನ್ನ ಶುಕ್ರವಾರ ಇಲ್ಲಿನ ವಿಮಾನನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ’ಸರ್ಕಾರಕ್ಕೆ ಧಮ್‌ ಇದ್ದರೆ ಶಾಂತಿ ಕದಡುವ ಸಂಘಟನೆಗಳನ್ನು ನಿಷೇಧಿಸಬೇಕು. ಎಸ್‌ಡಿಪಿಐ, ಆರ್‌ಎಸ್‌ಎಸ್, ಬಜರಂಗಳ, ಎಐಎಂಐಎಂಗಳನ್ನು ನಿಷೇಧ ಮಾಡಿ‘ ಎಂದರು.

Leave a Reply

Your email address will not be published. Required fields are marked *

error: Content is protected !!