March 19, 2026

ವಿಟ್ಲ: ಹಾಡಹಗಲೇ ಮನೆಯಿಂದ ಅಡಿಕೆ ಕಳ್ಳತನ: ಘಟನೆ ದೃಶ್ಯ ಸಿ.ಸಿ ಕ್ಯಾಮಾರದಲ್ಲಿ ಸೆರೆ

0
image_editor_output_image1798413404-1650689830874

ವಿಟ್ಲ: ಕಳ್ಳನೊಬ್ಬ ದ್ವಿಚಕ್ರ ವಾಹನದಲ್ಲಿ ಬಂದು ಮನೆಯೊಂದರಿಂದ ಅಡಿಕೆ ಕಳವುಗೈದು ಪರಾರಿಯಾಗಿದ್ದು, ಘಟನೆಯ ದೃಶ್ಯ ಸಿಸಿ ಸೆರೆಯಾಗಿದೆ.

ಮಾಣಿ ಸಮೀಪದ ನೆಟ್ಲ ಮುಡ್ನೂರು ಗ್ರಾಮ ಮತ್ತು ಮಾಣಿ ಗ್ರಾಮದಲ್ಲಿ ಈ ಕೃತ್ಯ ನಡೆದಿದೆ. ಹಾಡಹಗಲೇ ವ್ಯಕ್ತಿಯೊಬ್ಬ ದ್ವಿಚಕ್ರದಲ್ಲಿ ಬಂದು ಮನೆಯ ಜಗಲಿನಲ್ಲಿ ಮಾರಾಟಕ್ಕೆಂದು ಇಟ್ಟಿದ್ದ ಅಡಿಕೆ ಚೀಲವನ್ನು ಎಗರಿಸಿ ಪರಾರಿಯಾಗುತ್ತಾನೆ. ಈ ಘಟನೆ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

error: Content is protected !!