March 24, 2026

ಸಂಪ್ಯ: ಬಾಲಕನಿಗೆ ಲೈಂಗಿಕ ದೌರ್ಜನ್ಯ, ದೂರು ದಾಖಲು

0
Screenshot_2022-04-23-11-07-51-04_680d03679600f7af0b4c700c6b270fe7.jpg

ಪುತ್ತೂರು : ಅಜ್ಜಿ ಜತೆ ತೆರಳುತ್ತಿದ್ದ ಬಾಲಕನನ್ನು ದಾರಿ ಮಧ್ಯೆ ಅಪರಿಚಿತ ವ್ಯಕ್ತಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕಾವು ಸಮೀಪ ಸಂಭವಿಸಿದ್ದು ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

9 ವರ್ಷದ ಬಾಲಕನನ್ನು ಅಪರಿಚಿತ ವ್ಯಕ್ತಿಯೊಬ್ಬ ಪುಸಲಾಯಿಸಿ ಗುಡ್ಡಕ್ಕೆ ಕರೆದೊಯ್ದಿದ್ದರು. ಅಜ್ಜಿ ಜೊತೆ ಬಾಲಕ ಕಾಣದಿದ್ದಾಗ ಮನೆ ಮಂದಿ ಹುಡುಕಾಟ ನಡೆಸಿದ್ದು ಈ ವೇಳೆ ಘಟನೆ ಬೆಳಕಿಗೆ ಬಂದಿದೆ.

ಬಾಲಕನ ಅಜ್ಜಿ ನೀಡಿದ ದೂರಿನಂತೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!