May 18, 2026

ಪಾಂಡವರಕಲ್ಲು: ಸಿಡಿಲು ಬಡಿದು ಯುವಕ ಮೃತ್ಯು

0
image_editor_output_image-730762976-1650906336167

ಬೆಳ್ತಂಗಡಿ: ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತ ಪಟ್ಟ ಘಟನೆ ಪಾಂಡವರಕಲ್ಲು ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.

ಪಾಂಡವರಕಲ್ಲು ನಿವಾಸಿ ಲೋಕೇಶ್ ಎಂಬವರು ಮೃತಪಟ್ಟ ವ್ಯಕ್ತಿ.

ಕೂಲಿ ಕೆಲಸ ಮಾಡುತ್ತಿದ್ದ ಲೋಕೇಶ್ ಅವರು ಇಂದು ರಜೆಯಲ್ಲಿದ್ದರು.
ಮನೆಯಲ್ಲಿ ಮಧ್ಯಾಹ್ನ ಊಟ ಮುಗಿಸಿ ಮಲಗಿದ್ದ ವೇಳೆ ಸುಮಾರು ಮೂರು ಗಂಟೆಯ ವೇಳೆ ಬಡಿದ ಸಿಡಲಿನ ಆಘಾತ ಕ್ಕೆ ಇವರು ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆ. ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Leave a Reply

Your email address will not be published. Required fields are marked *

error: Content is protected !!