ಬಂಟ್ವಾಳ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸ್ಥಳಾಂತರ
ಬಂಟ್ವಾಳ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದ.ಕ ಜಿಲ್ಲೆ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಬಂಟ್ವಾಳ ಇಲ್ಲಿಯ ಕಛೇರಿಯು ವಾಯುಮಾಲಿನ್ಯ ತಪಾಸಣಾ ಕಟ್ಟಡ ಕೈಕಂಬದಿಂದ ಪ್ರಸ್ತುತ “ಕೆಳಗಿನ ಮಹಡಿ, ಭಾರತ್ ಕಮರ್ಶಿಯಲ್ ಕಾಂಪ್ಲೆಕ್ಸ್, ಬಿ.ಸಿ.ರೋಡು” ಇಲ್ಲಿಗೆ ಕಛೇರಿಯನ್ನು ಸ್ಥಳಾಂತರಿಸಲಾಗಿದೆ.
ವಿದ್ಯಾರ್ಥಿಗಳು, ಸಾರ್ವಜನಿಕರು ವಿಶೇಷವಾಗಿ ಅಲ್ಪಸಂಖ್ಯಾತರ ಜನರು ಇಲಾಖೆಯ ಮಾಹಿತಿ ಹಾಗೂ ಇತರ ಕಾರ್ಯಚಟುವಟಿಕೆಗಳಿಗೆ ಇಲ್ಲಿಗೆ ಸಂಪರ್ಕಿಸಬೇಕಾಗಿ ವಿನಂತಿಸುತ್ತಿದ್ದೇವೆ.
ಕಛೇರಿ ವಿಳಾಸ:
ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ,
ಕೆಳಗಿನ ಮಹಡಿ,ಭಾರತ್ ಕಮರ್ಶಿಯಲ್ ಕಾಂಪ್ಲೆಕ್ಸ್, ಬಿ.ಸಿ.ರೋಡು
08255-232470,8310357985




