March 19, 2026

ವಿಟ್ಲ: ಪಿಕಪ್ ವಾಹನದಲ್ಲಿ ದನ ಸಾಗಾಟ ಪತ್ತೆ

0
IMG-20220427-WA0015.jpg

ವಿಟ್ಲ: ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಪುಣಚದ ಕುಕ್ಕೆಬೆಟ್ಟು ಎಂಬಲ್ಲಿ ನಡೆದಿದೆ.

ಪುತ್ತೂರಿನ ಸಾಜಾ ಎಂಬಲ್ಲಿಂದ ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ತಿಳಿಸಿದ್ದು, ವಾಹನವನ್ನು ತಡೆದ ಪೊಲೀಸರು ದನಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ

Leave a Reply

Your email address will not be published. Required fields are marked *

error: Content is protected !!