ನಮ್ಮ ಕರಾವಳಿ ಪೆರ್ನೆ: ಲಾರಿ ಪಲ್ಟಿ, ಚಾಲಕನಿಗೆ ಗಾಯ reporter April 27, 2022 0 ವಿಟ್ಲ: ಲಾರಿಯೊಂದು ಚಾಲಕನ ನಿಯಂತ್ರಣ ಕಳೆದು ಕೊಂಡು ರಸ್ತೆಗೆ ಉರುಳಿದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ಸಂಭವಿಸಿದೆ.ಬೆಂಗಳೂರಿನಿಂದ ಮಂಗಳೂರಿಗೆ ಪಾರ್ಸೆಲ್ ಕೊಂಡೊಯ್ಯುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದೆ. Post navigation Previous: ಬೆಳ್ತಂಗಡಿ: ಕೆರೆಗೆ ಹಾರಿ ಯುವಕ ಆತ್ಮಹತ್ಯೆNext: ಕೋಪದಿಂದ ಓಲಾ ಇಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ಹಚ್ಚಿದ ಭೂಪ More Stories ನಮ್ಮ ಕರಾವಳಿ ಪುತ್ತೂರು: ಚಿನ್ನಾಭರಣ ಉದ್ಯಮಿ ಸರಾಫ್ ಮುಳಿಯ ಶ್ಯಾಮ ಭಟ್ ನಿಧನ reporter_2 October 5, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಲ್ಪೆ: ವ್ಯಕ್ತಿಯ ಕೊಲೆ ಪ್ರಕರಣ: ಆರೋಪಿಯ ಬಂಧನ reporter_2 October 4, 2026 0 ನಮ್ಮ ಕರಾವಳಿ ಶಿಶಿಲದಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಅಪಘಾತ: ಯುವಕ ಮೃತ್ಯು admin October 4, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.