March 19, 2026

ಬೆಳ್ತಂಗಡಿ: ಕೆರೆಗೆ ಹಾರಿ ಯುವಕ ಆತ್ಮಹತ್ಯೆ

0
images-74.jpeg

ಬೆಳ್ತಂಗಡಿ: ಪುಂಜಾಲಕಟ್ಟೆಯಲ್ಲಿ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಾಲಾಡಿ ನಿವಾಸಿ ಪ್ರಶಾಂತ್ (33) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಪ್ರಶಾಂತ್ ದಿನಸಿ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಈತ ಸಾಲ ಮಾಡಿದ್ದು, ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!