February 1, 2026

ನವೆಂಬರ್ 8ರಿಂದ ಅಂಗನವಾಡಿ ಕೇಂದ್ರಗಳು ಆರಂಭ: ಸಚಿವ ಹಾಲಪ್ಪ ಆಚಾರ್

0
Screenshot_2021-11-01-13-54-09-67_680d03679600f7af0b4c700c6b270fe7.jpg

ಕೊಪ್ಪಳ: ಕರ್ನಾಟಕದಲ್ಲಿ ಶಾಲೆಗಳು ಆರಂಭವಾದ ಬೆನ್ನಲ್ಲೇ ಇದೀಗ ನವೆಂಬರ್ 8 ರಿಂದ ಅಂಗನವಾಡಿ ಕೇಂದ್ರಗಳು ಆರಂಭವಾಗಲಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ 8 ರಿಂದ ರಾಜ್ಯದಲ್ಲಿ ಅಂಗನವಾಡಿಗಳು ಆರಂಭವಾಗಲಿದ್ದು, ಅಂಗನವಾಡಿಗಳ ಆರಂಭಕ್ಕೆ ಸ್ವಚ್ಛತೆ, ಸ್ಯಾನಿಟೈಸರ್ ಮಾಡಲಾಗುವುದು ಎಂದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!