May 15, 2026

ಪುತ್ತೂರು: ಲಾರಿ ಮತ್ತು ಆಕ್ಟೀವಾ ನಡುವೆ ಭೀಕರ ಅಪಘಾತ: ಕುಂಬ್ರದ ಯುವಕ ಮೃತ್ಯು

0
image_editor_output_image-2142154508-1651648100671

ಪುತ್ತೂರು: ಲಾರಿ ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತ ಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಉರ್ಲಾಂಡಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಮೃತರನ್ನು ಕುಂಬ್ರ ಅರಿಯಡ್ಕ ನಿವಾಸಿ ಅದಂ ರವರ ಮಗ ಸಿನಾನ್(18) ಎಂದು ಗುರುತಿಸಲಾಗಿದೆ.

ಲಾರಿ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಿಂದಾಗಿ ದ್ವಿಚಕ್ರ ವಾಹನದಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ.

Leave a Reply

Your email address will not be published. Required fields are marked *

error: Content is protected !!