July 6, 2026

ಪುತ್ತೂರಿನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಮ್ಮದ್ ಹಾಶಿರ್ ಮೃತ್ಯು

0
image_editor_output_image1164342858-1651732763510.jpg

ಪುತ್ತೂರು: ನಿನ್ನೆ ಪುತ್ತೂರಿನಲ್ಲಿ ನಡೆದ ಸ್ಕೂಟರ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸಿನಾನ್ ರವರು ಸ್ಥಳದಲ್ಲೇ ಮೃತಪಟ್ಟಿದ್ದರು.ಇದೀಗ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಹಸವಾರ ಮಹಮ್ಮದ್ ಹಾಶಿರ್ ಕೂಡ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ..

Leave a Reply

Your email address will not be published. Required fields are marked *

You may have missed

error: Content is protected !!