September 25, 2026

ನೈಸ್‌ ರಸ್ತೆಯಲ್ಲಿ ಅಪಘಾತ: ಕಾರಿನಲ್ಲಿದ್ದ ಸ್ನೇಹಿತರಿಬ್ಬರು ಸ್ಥಳದಲ್ಲೇ ಮೃತ್ಯು

0
image_editor_output_image1720074062-1651814493462.jpg

ಬೆಂಗಳೂರು: ನೈಸ್‌ ರಸ್ತೆಯಲ್ಲಿ ಗುರುವಾರ ಸಂಜೆ ಸರಣಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಸ್ನೇಹಿತರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಜರಾಜೇಶ್ವರಿನಗರದ ಸುಮುಖ (22) ಹಾಗೂ ಲೀನಾ ನಾಯ್ಡು (19) ಮೃತರು.

 

‘ಸುಮುಖ, ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು. ಲೀನಾ, ಬಿಬಿಎ ಓದುತ್ತಿದ್ದರು. ಅವರಿಬ್ಬರು ಹೊಂಡಾ ಸಿಟಿ ಕಾರಿನಲ್ಲಿ (ಕೆಎ 05 ಎಂಕ್ಯೂ 0855) ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಕೆಂಗೇರಿ ಸಂಚಾರ ಠಾಣೆ ಪೊಲೀಸರು ಹೇಳಿದರು.

Leave a Reply

Your email address will not be published. Required fields are marked *

You may have missed

error: Content is protected !!