ಕ್ರೈಂ ಸುದ್ದಿ ನಮ್ಮ ರಾಜ್ಯ ಕುರಿ ಮಂದಿ ಮೇಲೆ ಹರಿದ ಲಾರಿ: 60 ಕುರಿಗಳು ಸಾವು, 20 ಕುರಿಗಳಿಗೆ ಗಾಯ reporter May 6, 2022 0 ಕುಣಿಗಲ್: ಕುರಿ ಮಂದಿ ಮೇಲೆ ಲಾರಿ ಹರಿದು, ಸ್ಥಳದಲ್ಲಿಯೇ 60 ಕುರಿ ಮೃತಪಟ್ಟು 20 ಕುರಿ ಗಾಯಗೊಂಡಿರುವ ಘಟನೆ ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 75 ರ ಗವಿಮಠ ಬಳಿ ನಡೆದಿದೆ. ಆಂದ್ರಪ್ರದೇಶ ಮಡಕಶಿರಾ ತಾಲೂಕು ರಾಮಯ್ಯನಹಟ್ಟಿ ಗ್ರಾಮದ ಡೊಡ್ಡಹೀರಪ್ಪ ಕುರಿ ಕಳೆದುಕೊಂಡ ರೈತ ಎಂದು ತಿಳಿದು ಬಂದಿದೆ. Post navigation Previous: ಕುರಿ ಮಂದಿ ಮೇಲೆ ಹರಿದ ಲಾರಿ: 60 ಕುರಿಗಳು ಸಾವು, 20 ಕುರಿಗಳಿಗೆ ಗಾಯNext: ಹೊಸದಾಗಿ ಜಾರ್ಜ್ ತೆಗೆದುಕೊಂಡ ಪೊಲೀಸ್ ಇನ್ಸ್ಪೆಕ್ಟರ್ ಗೆ ಏಕವಚನದಲ್ಲಿ ಅವಾಜ್ ಹಾಕಿದ ಕುಮಾರಸ್ವಾಮಿ: ಆಡಿಯೋ ವೈರಲ್ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್ ನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ: ಮೂವರು ಆರೋಪಿಗಳು ಸಹಿತ 1.58 ಕೋಟಿ ಮೌಲ್ಯದ ಎಂಡಿಎಂಎ ವಶಕ್ಕೆ admin October 9, 2026 0 ಕ್ರೈಂ ಸುದ್ದಿ ರಾಷ್ಟ್ರೀಯ ಅಸ್ಸಾಂ ಡ್ಯಾನ್ಸರ್ ಶವವಾಗಿ ಪತ್ತೆ reporter_2 October 9, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ reporter_2 October 9, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.