May 14, 2026

ಎಲ್‌ಪಿಜಿ ಬೆಲೆಯ ಪ್ರತಿ ಸಿಲಿಂಡರ್‌ಗೆ ಮತ್ತೆ 50 ರೂ. ಹೆಚ್ಚಳ

0
Screenshot_2022-05-07-11-26-46-50_680d03679600f7af0b4c700c6b270fe7.jpg

ಹೊಸದಿಲ್ಲಿ: ಅಂತಾರಾಷ್ಟ್ರೀಯ ಇಂಧನ ಬೆಲೆಯಲ್ಲಿನ ಏರಿಕೆಗೆ ಅನುಗುಣವಾಗಿ ಎಲ್‌ಪಿಜಿ ಬೆಲೆಯನ್ನು ಭಾನುವಾರ ಪ್ರತಿ ಸಿಲಿಂಡರ್‌ಗೆ 50 ರೂ.ಗಳಷ್ಟು ಹೆಚ್ಚಿಸಲಾಗಿದೆ.

ಇಂದಿನಿಂದ 14.2 ಕೆಜಿ ಸಬ್ಸಿಡಿ ರಹಿತ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಪ್ರತಿ ಸಿಲಿಂಡರ್ ಬೆಲೆ 999.50 ರೂ. ಆಗಿರಲಿದೆ.

ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೂ ಏರಿಕೆಯಾಗುತ್ತಿದ್ದು, ಅದೇ ಸಮಯದಲ್ಲಿ ಗೃಹೋಪಯೋಗಿ ಅನಿಲ ಸಿಲಿಂಡರ್ ಬೆಲೆಯಲ್ಲಿಯೂ ಏರಿಕೆಯಾಗಿದೆ.

Leave a Reply

Your email address will not be published. Required fields are marked *

error: Content is protected !!