July 6, 2026

ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಪ್ರಮೋದ್ ಮಧ್ವರಾಜ್

0
Screenshot_20220507-174245_Chrome.jpg

ಬೆಂಗಳೂರು: ಇಂದು ಬೆಳಗ್ಗೆ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವರ್ತೂರು ಪ್ರಕಾಶ್ ಸೇರಿ ಹಲವರು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸೇರಿ ಬಿಜೆಪಿ ಪ್ರಮುಖರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು.

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಒಂದು ಗಂಟೆಯೊಳಗೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!