March 22, 2026

ಮಲ್ಪೆ: ಫ್ಲೋಟಿಂಗ್‌ ಬ್ರಿಡ್ಜ್‌ ಉದ್ಘಾಟನೆಯಾದ ಮೂರೇ ದಿನಕ್ಕೆ ಸಮುದ್ರ ಪಾಲು

0
image_editor_output_image1942908385-1652074654656.jpg

ಮಲ್ಪೆ: ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಅಳವಡಿಸಲಾಗಿದ್ದ ತೇಲುವ ಸೇತುವೆ(ಫ್ಲೋಟಿಂಗ್‌ ಬ್ರಿಡ್ಜ್‌) ಉದ್ಘಾಟನೆಯಾದ ಮೂರೇ ದಿನಕ್ಕೆ ಸಮುದ್ರ ಪಾಲಾಗಿದೆ.

ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಆಕರ್ಷಣೆಗೆಂದು , ತೊಯ್ದಾಡುವ ಅಲೆಗಳ ಮಧ್ಯೆ ತೇಲುತ್ತಾ, ಪ್ರವಾಸಿಗರಿಗೆ ವಿಶೇಷ ಅನುಭವ ಸುಮಾರು 80 ಲಕ್ಷ ವೆಚ್ಚದಲ್ಲಿ ಈ ಸೇತುವೆ ನಿರ್ಮಿಸಲಾಗಿದ್ದು.ಆದರೆ ಉದ್ಘಾಟನೆಯಾದ ಮೂರೇ ದಿನಕ್ಕೆ ಬ್ರಿಡ್ಜ್ ಭಾಗ ಚದುರಿ ಹೋಗಿ ಸಮುದ್ರಪಾಲಾಗಿದೆ.

Leave a Reply

Your email address will not be published. Required fields are marked *

error: Content is protected !!