March 23, 2026

ಪುತ್ತೂರು: ಕಟ್ಟಡದಲ್ಲಿ ಅಪ್ರಾಪ್ತೆಯೊಂದಿಗೆ ಅಸಭ್ಯ: ಅನ್ಯ ಧರ್ಮದ ಯುವಕನನ್ನು ವಶಕ್ಕೆ ಪಡೆದ ಪೊಲೀಸರು

0
image_editor_output_image704150110-1652100062697.jpg

ಪುತ್ತೂರು: ಪುತ್ತೂರು ಕೆಎಸ್ಸಾರ್ಟಿಸಿ ಬಸ್ ಬಸ್ ನಿಲ್ದಾಣದ ಕಟ್ಟಡವೊಂದರಲ್ಲಿ ಅಪ್ರಾಪ್ತೆಗೆ ಅನ್ಯಧರ್ಮದ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದ ಮತ್ತು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಮೇ. 9ರಂದು ನಡೆದಿದೆ. ಅಪ್ರಾಪ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಎನ್ನಲಾದ ನೌಫಲ್ ಸರಳಿಕಟ್ಟೆ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!