September 20, 2024

ಶಿರಾಡಿ ಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ಟೆಂಪೋ ಟ್ರಾವೆಲರ್:
ಐದು ಮಂದಿಗೆ ಗಾಯ

0

ನೆಲ್ಯಾಡಿ: ಟೆಂಪೋ ಟ್ರಾವೆಲರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ NH – 75 ರ ಶಿರಾಡಿಯಲ್ಲಿ ನಡೆದಿದೆ.

ನ .2 ರಂದು ನಸುಕಿನ ವೇಳೆ ಅಪಘಾತ ನಡೆದಿದೆ ಎನ್ನಲಾಗಿದ್ದು, ಅಪಘಾತದಲ್ಲಿ ಐವರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ಕಳಕೊಂಡ ಟೆಂಪೊ ಟ್ರಾವೆಲ್ಲರ್ ಸುಮಾರು 60 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಶಂಕಿಸಲಾಗಿದ ಗಾಯಾಳುಗಳನ್ನು ಪುತ್ತೂರು ಅಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!